ಉ.ಕ ಸುದ್ದಿಜಾಲ ವಿಜಯಪುರ :

ಇಬ್ಬರು ಬಾಲಕರು‌‌ ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿ ಕಾಲು ಜಾರಿ ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಹುಣಿಶ್ಯಾಳ ಪಿ ಬಿ ಗ್ರಾಮದಲ್ಲಿ  ಹೃದಯ ವಿದ್ರಾವಕ ಘಟನೆ ನಡದಿದೆ.

ದನ ಮೇಯಿಸಲು ಹೋಗಿದ್ದ ಇಬ್ಬರು ಬಾಲಕರಾದ ರಮೇಶ್ (7), ಮಾಳಿಂಗರಾಯ (11) ಕೃಷಿ ಹೊಂಡದ ನೀರು ಪಾಲಾದ ಬಾಲಕರು.

ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಬಸವನ ಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ. ಬಸವನ ಬಾಗೇವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.