ಉ.ಕ ಸುದ್ದಿಜಾಲ ವಿಜಯಪುರ :
ಮಾರಕಾಸ್ತ್ರದಿಂದ ಯುವಕನ ಕೊಲೆ.ಬಕಣ್ಣಿನಲ್ಲಿ ಖಾರದ ಪುಡಿ ಎರಚಿ ಬಳಿಕ ಮಾರಕಾಸ್ತ್ರದಿಂದ ಕೊಲೆ. ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದ ನಾಗರಹಳ್ಳಿ ರಸ್ತೆಯ ಜಮೀನಿನಲ್ಲಿ ಘಟನೆ..
ಫಾರುಕ್ ಲಾಳಸಂಗಿ (26) ಕೊಲೆಯಾದ ಯುವಕ.ಬಅನೈತಿಕ ಸಂಬಂಧ ಹಿನ್ನೆಲೆ ಕೊಲೆಯಾಗಿರುವ ಶಂಕೆ. ಘಟನಾ ಸ್ಥಳಕ್ಕೆ ಆಲಮೇಲ ಪೊಲೀಸರು ಭೇಟಿ ಪರಿಶೀಲನೆ. ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ಮಾರಕಾಸ್ತ್ರದಿಂದ ಯುವಕನ ಕೊಲೆ
