ಉ.ಕ ಸುದ್ದಿಜಾಲ ವಿಜಯಪುರ :

ಹಾಸ್ಟೆಲ್ ನ ಬಾತ್ ರೂಮಿನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಅಡಿಕೊಂಡೊರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟದಲ್ಲಿರುವ ಖಾಸಗಿ ಪಿಯು ಕಾಲೇಜಿನಲ್ಲಿ ನಡೆದಿದೆ.

ಲಿಂಗಸ್ಗೂರು ತಾಲೂಕಿನ ಕೋಮಲಾಪೂರದ ಪದ್ಮಾವತಿ ಸಂಜಯ ಮೇಟಿ (17) ನೇಣಿಗೆ ಶರಣಾಎ ವಿದ್ಯಾರ್ಥಿನಿ ಡೆತ್ ನೋಟ ಬರೆದಿಟ್ಟು ಆತ್ಮಹತ್ಯೆಗೆ ಶರಣು. ತನ್ನ ಸಾವಿಗೆ ತಾನೇ ಕಾರಣವೆಂದು ಡೆತ್ ನೋಟ್ ನಲ್ಲಿ ಬರೆದಿರುವ ವಿದ್ಯಾರ್ಥಿನಿ.

ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದುಬಂದಿದ್ದು, ಸೈನ್ಸ್ ವಿಷಯ ಇಷ್ಟವಾಗದೇ ಮನನೊಂದು ನೇಣಿಗೆ ಶರಣಾಗಿರುವ ವಿದ್ಯಾರ್ಥಿನಿ. ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭಂವಿಸಿದೆ‌.