ಉ.ಕ ಸುದ್ದಿಜಾಲ ವಿಜಯಪುರ :
16 ವರ್ಷದ ಪೋರನೊಂದಿಗೆ 28ವರ್ಷದ ವಿವಾಹಿತ ಮಹಿಳೆ ಎಸ್ಕೇಪ್ ಆಂಟಿ ಅಪ್ರಾಪ್ತ ಬಾಲಕನ ಲವ್ ಕಹಾನಿ. ಅಪ್ರಾಪ್ತ ಬಾಲಕನ ಕುಟುಂಬಸ್ಥರಲ್ಲಿ ಆತಂಕ. ಬಸವನಬಾಗೇವಾಡಿಯಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ 4 ವರ್ಷದ ಮಗುವಿನೊಂದಿಗೆ ಅಪ್ರಾಪ್ತ ಬಾಲಕನೊಂದಿಗೆ ವಿವಾಹಿತ ಮಹಿಳೆ ಎಸ್ಕೇಪ್. ವಿವಾಹಿತ ಮಹಿಳೆ ನನ್ನ ಮಗನನ್ನು ಅಪರಹಿಸಿಕೊಂಡು ಹೋಗಿದ್ದಾಳೆ ಎಂದು ತಾಯಿ ಅಕ್ಕಮಹಾದೇವಿ ಆರೋಪ.
ಮಲ್ಲಿಕಾರ್ಜುನ ಹಿರೇಮಠ ಎಂಬಾತ ಬಾಲಕನನ್ನು ಕರೆದುಕೊಂಡು ಎಸ್ಕೇಪ್ ಆಗಿರೋ ಮಲ್ಲಮ್ಮ ಶೇಖಣ್ಣಿ. ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವಾಗ ಇಬ್ಬರ ಮಧ್ಯೆ ಲವ್. ಮಲ್ಲಿಕಾರ್ಜುನನನ್ನು ಪುಸಲಾಯಿಸಿಕೊಂಡು ಎಸ್ಕೇಪ್ ಆಗಿದ್ದಾಳೆ ಅಂತ ಬಾಲಕನ ತಾಯಿ ಆರೋಪ….
ಹಿಂದೆ ಆ ಮಹಿಳೆಗಾಗಿ ವಿಷ ಸೇವಿಸಿದ್ದ ಮಲ್ಲಿಕಾರ್ಜುನ. ಮೇ 13 ರಂದು ಪೊಲೀಸ್ ಠಾಣೆಯಲ್ಲಿ ಅಪಹರಣ ಕೇಸ್ ದಾಖಲು. ಈವರೆಗೂ ಪೊಲೀಸರು ಬಾಲಕನನ್ನು ಪತ್ತೆ ಮಾಡುತ್ತಿಲ್ಲ..
ಪೊಲೀಸರ ನಡೆಗೆ ಬಾಲಕನ ತಾಯಿ ಅಸಮಾಧಾನ. ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.